ಕಲಬುರ್ಗಿ: “ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ 565ಕ್ಕೂ ಹೆಚ್ಚು ಸಂಸ್ಥಾನಗಳನ್ನು ಭಾರತ ಒಕ್ಕೂಟದಲ್ಲಿ ವಿಲೀನಗೊಳಿಸುವ ಮೂಲಕ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ದೇಶದ ಏಕತೆ ಮತ್ತು ಅಖಂಡತೆಯನ್ನು ಕಾಪಾಡಲು ನೀಡಿದ ಕೊಡುಗೆ ಅಪಾರವಾಗಿದೆ” ಎಂದು ಉಪನ್ಯಾಸಕ ಎಚ್.ಬಿ. ಪಾಟೀಲ್ ಹೇಳಿದ್ದಾರೆ.ನಗರದ ಆಳಂದ…
ಅಫಜಲಪೂರ :ತಾಲ್ಲೂಕಿನ ದೇವಲ ಗಾಣಗಾಪೂರ ಪೊಲೀಸ್ ಠಾಣೆ ವತಿಯಿಂದ ಶುಕ್ರವಾರ ಬೆಳಗ್ಗಿನ ಜಾವ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಭವ್ಯ ಮ್ಯಾರಥಾನ್ ಓಟದ ಸ್ಪರ್ಧೆಯನ್ನು ಆಯೋಜಿಸಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ಸಸಿ ನೆಡುವ ಮೂಲಕ…
ಅಫಜಲಪೂರ ಅ.30:ತಾಲೂಕಿನ ಪ್ರತಿಷ್ಠಿತ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಗಾಣಗಾಪೂರದ ಶ್ರೀ ದತ್ತಾತ್ರೇಯ ದೇವಾಲಯದ ಕಾರ್ತಿಕೋತ್ಸವ ಕಾರ್ಯಕ್ರಮ ನವೆಂಬರ್ 5ರಂದು ಭಕ್ತಿ ಭಾವದಿಂದ ಪ್ರಾರಂಭವಾಗಲಿದೆ ಎಂದು ದೇವಾಲಯದ ಸಾಲಕಾರಿ ಕಾರ್ಯದರ್ಶಿ ಪ್ರಿಯಾಂಕ ಭಟ್ ಪೂಜಾರಿ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.ಅವರು ತಿಳಿಸಿದಂತೆ,…
ಶಹಾಬಾದ್ ಅ.28:ಸೇವೆಯಲ್ಲಿ ಮುಂದುವರಿಯಲು ಹಾಗೂ ಬಡ್ತಿ ಪಡೆಯಲು ಟೀಚರ್ಸ್ ಎಲಿಜಿಬಿಲಿಟಿ ಟೆಸ್ಟ್ (TET) ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕೈಬಿಡುವಂತೆ ಶಹಾಬಾದ್ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರು ಆಕ್ಷೇಪಣಾ ಪತ್ರಗಳನ್ನು ಸಲ್ಲಿಸಿದ್ದಾರೆ.ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಪ್ರಾಥಮಿಕ ಶಿಕ್ಷಣ ಹಂತದ (1…
ಅಫಜಲಪೂರ ತಾಲ್ಲೂಕಿನ ದೇವಲ ಗಾಣಗಾಪೂರ ಗ್ರಾಮದ ಮಾತಾ ಮಾಣಿಕೇಶ್ವರ ವೃತ್ತದಲ್ಲಿ ಕನ್ನಡ ಚಿತ್ರರಂಗದ ಪರಮ ಪ್ರತಿಭೆ, ಜನಮನಗಳ ಅಮರ ನಟ ಡಾ. ಪುನೀತ್ ರಾಜಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಇಂದು ಭಾವಪೂರ್ಣ ಕಾರ್ಯಕ್ರಮ ಜರುಗಿತು.ಈ ಸಂದರ್ಭ ಯುವಕರು ಹಾಗೂ…
:ಕಲ್ಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಭೋಸಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಐಶ್ವರ್ಯ ಭೀಮಣ್ಣ ಜಮಾದಾರ್ ಅವರು, ಕಲ್ಬುರ್ಗಿಯಲ್ಲಿ ನಡೆದ 2025–26ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ‘ಅಂಡರ್ 14 ಬಾಲಕಿಯರ ಗುಂಡು ಎಸೆತ’ ಸ್ಪರ್ಧೆಯಲ್ಲಿ ಪ್ರಥಮ…
ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದಲ್ಲಿ ಇಂದು ಬೆಳಿಗ್ಗೆ ಕುಡಿಯುವ ನೀರಿನ ತೀವ್ರ ಅಭಾವದಿಂದ ಬೇಸತ್ತ ಸಾರ್ವಜನಿಕರು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.ಹಾಲಿ ಹಲವು ದಿನಗಳಿಂದ ಗ್ರಾಮದಲ್ಲಿ ನೀರು ಸರಬರಾಜು ಅಸ್ತವ್ಯಸ್ತವಾಗಿದ್ದು, ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರು.…
ಚಿತ್ತಾಪುರ ವರದಿ:ಕರ್ನಾಟಕ ಚಾಲಕರ ಒಕ್ಕೂಟ (ರಿ) ಚಿತ್ತಾಪುರ ತಾಲೂಕು ಶಾಖೆಯ ವತಿಯಿಂದ ತಾಲೂಕು ಮಟ್ಟದ ಪೂರ್ವಭಾವಿ ಸಭೆ ಹಾಗೂ ಚಾಲಕರ ಯೂನಿಯನ್ ಕಾರ್ಡ್ ವಿತರಣೆ ಸಮಾರಂಭವನ್ನು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಯಿತು. ಸಭೆಗೆ ಚಾಲನೆ ನೀಡುವ ಸಲುವಾಗಿ ಚಿತ್ತಾಪುರ ನಾಡಿನ ಆರಾಧ್ಯ ದೇವತೆ ನಾಗಾವಿ…
ಅಫಜಲಪುರ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ದೇವಲ ಗಾಣಗಾಪುರದ ಸಂಗಮ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ಲಾತೂರ್ ಜಿಲ್ಲೆಯ ಉದ್ಗರಿ ಗ್ರಾಮದ ಭಕ್ತ ಶರೀಶ ಪಾಟೀಲ್ ಅವರು ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.ಕುಟುಂಬದೊಂದಿಗೆ ದತ್ತ ದರ್ಶನ ಪಡೆಯಲು ಬಂದಿದ್ದ ಶರೀಶ ಪಾಟೀಲ್ ಅವರು…
ಅಫಜಲಪೂರ: ತಾಲೂಕಿನ ದೇವಲ ಗಾಣಗಾಪೂರದದತ್ತಾತ್ರೇಯ ದೇವಸ್ಥಾನದ ಸಾಲಕಾರಿ ಕಾರ್ಯದರ್ಶಿಯಾಗಿ ವರ್ಷದ ಅವಧಿಗಾಗಿ ಅರ್ಚಕ ಪ್ರಿಯಾಂಕ್ ಭಟ್ ಪೂಜಾರಿ ನೇಮಕಗೊಂಡಿದ್ದಾರೆ.ನಂತರ ಅವರು ಮಾತನಾಡಿ, ದೇಶದ ನಾನಾ ರಾಜ್ಯಗಳ ಸಹಸ್ರಾರು ಭಕ್ತರ ಶ್ರದ್ದೆ, ಆರಾಧನಾ ಸ್ಥಳವಾಗಿರುವ ಗಾಣಗಾಪೂರಕ್ಕೆ ನಿತ್ಯ ಸಾವಿರಾರು ಭಕ್ತರು ಬಂದು ಹೋಗುತ್ತಾರೆ,…