ಅಫಜಲಪುರ ತಾಲ್ಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ನಾಳೆ ಕಾರ್ಯಾಗಾರ — ಶಾಸಕ ಎಂ.ವೈ. ಪಾಟೀಲ ಅಧ್ಯಕ್ಷತೆ

ಅತನೂರು : 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ಫಲಿತಾಂಶ ತೃಪ್ತಿಕರವಾಗಿರದ ಹಿನ್ನೆಲೆ, ಮುಂದಿನ 2025-26ನೇ ಸಾಲಿನಲ್ಲಿ ಉತ್ತಮ ಫಲಿತಾಂಶ ಸಾಧನೆಗಾಗಿ ಶಿಕ್ಷಕರಿಂದ ವಿದ್ಯಾರ್ಥಿಗಳವರೆಗೆ ಸಂಯೋಜಿತ ತಯಾರಿ ಆರಂಭಿಸಲು ಅತನೂರ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ನಾಳೆ (ನ.3) ಬೆಳಗ್ಗೆ 11.00 ಗಂಟೆಗೆ…

ರಾವೂರ್ ರೈತರ ಹೋರಾಟ ತೀವ್ರ — ನುವೋಕೋ ಕಂಪನಿಯ ವಿರುದ್ಧ ರೈತರ ಪ್ರತಿಭಟನೆ, “ಜಮೀನು ವಾಪಸ್ ಮಾಡಲಿ ಇಲ್ಲದಿದ್ದರೆ ಜೀವ ತ್ಯಾಗ” ಎಚ್ಚರಿಕೆ

ಕಲ್ಬುರ್ಗಿ: ಜಿಲ್ಲೆಯ ಶಹಾಬಾದ್ ತಾಲೂಕಿನ ರಾವೂರ್ ಗ್ರಾಮದಲ್ಲಿ ನುವೋಕೋ ಕಂಪನಿ ಪ್ರೈವೇಟ್ ಲಿಮಿಟೆಡ್ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಇರ್ಫಾನ್ ಸೇಟ್ ಹಾಗೂ ಇಮಾಮ ಸಾಹೇಬ್ ಮೋಸವಲೆ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ರೈತರು…

ಶಹಾಬಾದ್ ಕಾಗಿಣ ಮೇಲ್ಸೇತುವೆ ಬಳಿ ಬಸ್–ಲಾರಿ ಡಿಕ್ಕಿ: ಅಲ್ಪ ಅಂತರದಲ್ಲಿ ತಪ್ಪಿದ ದುರಂತ

ಶಹಾಬಾದ್ ನ.1:ಶಹಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 150 (ಎನ್‌ಎಚ್‌) ಮಾರ್ಗದಲ್ಲಿರುವ ಕಾಗಿಣ ಮೇಲ್ಸೇತುವೆ ಬಳಿ ಇಂದು ಸಾಯಂಕಾಲ 6:00 ಗಂಟೆ ಸುಮಾರಿಗೆ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಅಲ್ಪ ಅಂತರದಲ್ಲಿ ದೊಡ್ಡ ಅನಾಹುತ ತಪ್ಪಿದ ಘಟನೆ ನಡೆದಿದೆ.ಸ್ಥಳೀಯ ಮೂಲಗಳ ಪ್ರಕಾರ, ಮೇಲ್ಸೇತುವೆ…

ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಅದ್ದೂರಿ ರಾಜ್ಯೋತ್ಸವ — ಮಕ್ಕಳಲ್ಲಿ ಕನ್ನಡಾಭಿಮಾನ ಬೆಳೆಸಲು ಕರೆ

ಕಲಬುರಗಿ ನ.1 — ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆ ಕಲಬುರಗಿ ಗ್ರಾಮೀಣ ಕಚೇರಿಯಲ್ಲಿ ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು ಬಹು ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರೇಮ ಕಲಬುರ್ಗಿ ಅವರು ಮಾತನಾಡಿ,…

ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ — ವಿದ್ಯಾರ್ಥಿಗಳಿಂದ ಹರ್ಷೋದ್ಗಾರ

ಕಲಬುರ್ಗಿ: ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿ ಇರುವ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದ ಆವರಣದಲ್ಲಿ, ಬಸವೇಶ್ವರ ಸಮಾಜ ಸೇವಾ ಬಳಗ ಹಾಗೂ ತರಬೇತಿ ಸಂಸ್ಥೆಯ ವತಿಯಿಂದ ಇಂದು ಕನ್ನಡ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣದೊಂದಿಗೆ ರಾಜ್ಯ ಗೀತೆ ನಾದಗೊಂಡು…

ಶಾಸಕರ ಗೈರುಹಾಜರಾತಿಗೆ ಕನ್ನಡಪರ ಸಂಘಟನೆಗಳ ಆಕ್ರೋಶ — ರಾಜ್ಯೋತ್ಸವ ವೇದಿಕೆ ಕಾರ್ಯಕ್ರಮಕ್ಕೆ ಬಹಿಷ್ಕಾರ ಸುದ್ದಿ

ಅಫಜಲಪೂರ:ತಾಲೂಕು ಕೇಂದ್ರದಲ್ಲಿ ನಡೆದ 70ನೇ ಕನ್ನಡ ರಾಜ್ಯೋತ್ಸವದ ವೇದಿಕೆ ಕಾರ್ಯಕ್ರಮಕ್ಕೆ ಶಾಸಕ ಎಂ.ವೈ. ಪಾಟೀಲ್ ಗೈರಾಗಿದ್ದ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಕಾರ್ಯಕ್ರಮವನ್ನು ಬಹಿಷ್ಕರಿಸಿ ಹೊರನಡೆದ ಘಟನೆ ಇಂದು ಅಫಜಲಪೂರದಲ್ಲಿ ನಡೆದಿದೆ.ಪಟ್ಟಣದ ತಹಸೀಲ್ದಾರ್…

ದೇವಲ ಗಾಣಗಾಪೂರ ಮಾತಾ ಮಾಣಿಕೇಶ್ವರಿ ವೃತ್ತದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ — ಗ್ರಾಮಸ್ಥರ ಉತ್ಸಾಹಭರಿತ ಭಾಗವಹಿಸುವಿಕೆದೇವಲ ಗಾಣಗಾಪೂರ ಮಾತಾ ಮಾಣಿಕೇಶ್ವರಿ ವೃತ್ತದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ — ಗ್ರಾಮಸ್ಥರ ಉತ್ಸಾಹಭರಿತ ಭಾಗವಹಿಸುವಿಕೆ

ಅಫಜಲಪೂರ ತಾಲೂಕಿನ ದೇವಲ ಗಾಣಗಾಪೂರ ಗ್ರಾಮದ ಮಾತಾ ಮಾಣಿಕೇಶ್ವರಿ ಸರ್ಕಲ್‌ನಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಪಂಚಾಯಿತಿ ಅಧ್ಯಕ್ಷರು, ಗ್ರಾಮ ಮುಖಂಡರು, ಯುವಕರು ಹಾಗೂ ಗ್ರಾಮಸ್ಥರು ಉತ್ಸಾಹಭರಿತವಾಗಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಭರವಸೆ ತುಂಬಿದರು.ರಾಜ್ಯೋತ್ಸವ ಧ್ವಜಾರೋಹಣದೊಂದಿಗೆ ಕಾರ್ಯಕ್ರಮಕ್ಕೆ…

error: Content is protected !!